ಅಡ್ಕಾರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Advt_Headding_Middle

ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಸೆ.21ರಂದು ಅಪರಾಹ್ನ ಸಂಭವಿಸಿದೆ.


ಮಳೆ ಬರುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ನಿಯಂತ್ರಣಕ್ಕೆ ಬಾರದೆ ಪಲ್ಟಿಯಾಗಿದ್ದು , ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.