ಹರಿಹರ: ಗೊಂಚಲು ಸಭೆ ಹಾಗೂ ಪೌಷ್ಟಿಕ ಆಹಾರ ಮಾಸಚರಣೆ ಕಾರ್ಯಕ್ರಮ

Advt_Headding_Middle

 

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯೋಜನೆ ಸುಳ್ಯ ಸಂಯೋಗದಲ್ಲಿ ಅಮೃತ ಗೊಂಚಲು ಸಮಿತಿ ಹರಿಹರ ಪಲ್ಲತ್ತಡ್ಕ ಇದರ ವತಿಯಿಂದ ಸೆ.21 ರಂದು ಹರಿಹರೇಶ್ವರ ದೇವಸ್ಥಾನದಲ್ಲಿ ಗೊಂಚಲು ಸಭೆ ಹಾಗೂ ಪೌಷ್ಟಿಕ ಆಹಾರ ಮಾಸಚರಣೆ ಕಾಯ೯ಕ್ರಮ ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಹಷಿ೯ಣಿಯವರು ವಹಿಸಿದರು. ತಾರಾಮಲ್ಲಾರ ಕಾಯ೯ಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ನಿರ್ದೇಶಕರು ಲೋಕನಾಥ್, ಬ್ಲಾಕ್ ಸೊಸೈಟಿ ಅಧ್ಯಕ್ಷೆ ರಶ್ಮಿ ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ನೇತ್ರಾವತಿ ಪೌಷ್ಟಿಕ ಆಹಾರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಭಾಗ್ಯ ಆರೋಗ್ಯದ ಬಗ್ಗೆ ಪೌಷ್ಟಿಕ ಆಹಾರ ಬಗ್ಗೆ ಮಾಹಿತಿ ನೀಡಿದರು ಕಿರಿಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಮೋಹಿನಿ ಸುಪ್ರೀತ, ಹಿರಿಯ ಪ್ರಾಥಮಿಕ ಆರೋಗ್ಯ ನಿರೀಕ್ಷಣಾದಿಕಾರಿ ಬಸವರಾಜು, ಸ್ತ್ರೀ ಶಕ್ತಿ ಗುಂಪಿನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಹರಿಣಿ ಸ್ವಾಗತಿಸಿ, ನಿರ್ಮಲ ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ತೀರ್ಥಕುಮಾರಿ ಕಾರ್ಯಕ್ರಮದ ನಿರೂಪಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.