Breaking News

ಚಿಕ್ಕಮಗಳೂರು ಅರಣ್ಯ ಅಧಿಕಾರಿಗಳ ದಾಳಿ

Advt_Headding_Middle

ಬಾಳಿಲದಿಂದ ರಕ್ತಚಂದನ ವಶ

ಚಿಕ್ಕಮಗಳೂರಿನ ಅರಣ್ಯಾಧಿಕಾರಿಗಳು ಸುಳ್ಯದ ಬಾಳಿಲಕ್ಕೆ ಇಂದು ದಾಳಿ ಮಾಡಿದ್ದು ಮನೆಯೊಂದರಿಂದ ಬೆಲೆಬಾಳುವ ರಕ್ತಚಂದನ ಮರದ ತುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.


ಬಾಳಿಲದ ಅಬ್ದುಲ್ಲಾ ಎಂಬವರ ಮನೆಯಲ್ಲಿ ಈ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.