ಕಲ್ಮಡ್ಕ: ರಸ್ತೆ ಕಾಂಕ್ರೀಟ್ ಕಾಮಗಾರಿಯ ಗುದ್ದಲಿ ಪೂಜೆ

Advt_Headding_Middle

ಕಲ್ಮಡ್ಕ ಗ್ರಾಮ ಪಂಚಾಯತಿಯ ಕಾಪಡ್ಕ ಎಂಬಲ್ಲಿ ನಿವೇಶನ, ಘನತ್ಯಾಜ್ಯ ಮತ್ತು ಸ್ಮಶಾನಕ್ಕೆ ಹೋಗುವ ರಸ್ತೆ ಕಾಂಕ್ರೀಟ್ ಕಾಮಗಾರಿಯ ಗುದ್ದಲಿ ಪೂಜೆ ಸೆ.22 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ ಕೆ, ಗುತ್ತಿಗೆದಾರರಾದ ಗಣೇಶ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.