ಚೆಂಬು: ಕಾಂಗ್ರೆಸ್ ವತಿಯಿಂದ ಅಗಲಿದ ಗ್ರಾ.ಪಂ.‌ಸದಸ್ಯೆ ಕಮಲ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ

Advt_Headding_Middle

 

ಕಾಂಗ್ರೆಸ್ ಪಕ್ಷದ ವತಿಯಿಂದ ಕುಟುಂಬಕ್ಕೆ ಆರ್ಥಿಕ ನೆರವು
ಇತ್ತೀಚೆಗೆ ನಿಧನರಾದ ಚೆಂಬು ಗ್ರಾ.ಪಂ. ಕಾಂಗ್ರೆಸ್ ಸದಸ್ಯೆ ಶ್ರೀಮತಿ ಕಮಲ ದಬ್ಬಡ್ಕ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಕೆ ಕಾರ್ಯಕ್ರಮವು ಸೆ.25ರಂದು ದಬ್ಬಡ್ಕದ ಮೃತರ ಮನೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಚೆಂಬು ಗ್ರಾ.ಪಂ.‌ ಅಧ್ಯಕ್ಷೆ ಶ್ರೀಮತಿ ಕುಸುಮ, ಉಪಾಧ್ಯಕ್ಷೆ ಶಶಿಕಲಾ, ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕಾಂಗ್ರೆಸ್ ವಲಯ ಸಮಿತಿ ಅಧ್ಯಕ್ಷ ರವಿರಾಜ್ ಹೊಸೂರು, ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪಂಚಾಯತಿ ಸದಸ್ಯ ಗಿರೀಶ್ ಹೊಸೂರು, ನಾಪೊಕ್ಲು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ, ವಕೀಲರಾದ ಶ್ರೀಧರನ್ ನಾಯರ್, ಕರಿಕೆ, ಪೆರಾಜೆ ಗ್ರಾ.ಪಂ. ಸದಸ್ಯ ಸುರೇಶ್ ಪಾಳ್ಯ, ಮೃತ ಕಮಲರ ಪತಿ ಕೇಶವ, ಪುತ್ರಿ ಅರ್ಚನ, ಅಜ್ಜಿ ದೇವಕಿ, ಕೊಡಗು ಸಂಪಾಜೆ ಗ್ರಾ.ಪಂ. ಸದಸ್ಯ ಸುರೇಶ್ ಪೆರುಮುಂಡ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿ.ವಿ. ಗಣಪಯ್ಯ ಸ್ವಾಗತಿಸಿ, ರವಿರಾಜ್ ಹೊಸೂರು ವಂದಿಸಿದರು.
ಈ ಸಂದರ್ಭದಲ್ಲಿ ಮೃತ ಕಮಲರ ಕುಟುಂಬಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಆರ್ಥಿಕ ನೆರವು ಸಲ್ಲಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.