ವಳಲಂಬೆ :ಪೋಷಣ್ ಪೌಷ್ಠಿಕ ಆಹಾರ ಮಾಸಚಾರಣೆ ಕಾರ್ಯಕ್ರಮ

Advt_Headding_Middle

 

ಪೋಷನ್ ಪೌಷ್ಠಿಕ ಆಹಾರ ಮಾಸಾಚರಣೆ ಕಾರ್ಯಕ್ರಮವು ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಉದ್ಗಾಟನೆ ಯನ್ನು ಗುತ್ತಿಗಾರು ಗ್ರಾ.ಪಂ ಸದಸ್ಯರಾದ ವೆಂಕಟ್ ವಳಲಂಬೆ ದೀಪ ಬೆಳಗಿಸುದರ ಮೂಲಕ ‍ಕಾರ್ಯಕ್ರಮವನ್ನು ಉದ್ಗಾಟಿಸಿದರು .ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪವಿತ್ರ ಕುವೆಕೋಡಿ ವಹಿಸಿದ್ದರು .
ವೇದಿಕೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ ಕೆ.ಯಂ ,ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ಡಾ ಚೈತ್ರ ಭಾನು ,ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಸರೋಜಿನಿ ಗಂಗಯ್ಯ ,ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ಪಿ ಎಸ್ ,ಆರೋಗ್ಯ ಸುರಕ್ಷಾ ಅಧಿಕಾರಿ ಕು|ವಾರಿಜಾ ,ಬಾಲವಿಕಾಸ ಸಮಿತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಭಾಗೀರತಿ .ಕೆ ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಚಂದ್ರಾವತಿ ,ಉಪಸ್ಥಿತರಿದ್ದರು ಪೋಷನ್ ಮಾಸಾಚಾರಣೆಯ ಅಂಗವಾಗಿ ಪೋಷಕರಿಗೆ ,ಸ್ತ್ರಿ ಶಕ್ತಿ ಸದಸ್ಯರು ,ಬಾಲವಿಕಾಸ ಸಮಿತಿಯ ಸದಸ್ಯರಿಗಾಗಿ ಪೌಷ್ಠಿಕ ಆಹಾರ ಸ್ಪರ್ಧೆ ,ಹಾಗೂ ರಸ ಪಶ್ನೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು .ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಚಂದ್ರಾವತಿ ಸ್ವಾಗತಿಸಿ ,ಕಿಶೋರಿ ಸಂಘದ ಅಧ್ಯಕ್ಷೆ ಕು |ಚೈತನ್ಯ ಕಾರ್ಯಕ್ರಮ ನಿರೂಪಿಸಿ ,ಗೀತಾಶ್ರೀ ಕಲ್ಚಾರು ಪ್ರಾರ್ಥಿಸಿದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.