ನಾಲ್ಕೂರು : ಭಾರತೀಯ ಜನತಾ ಪಾರ್ಟಿ ಎಸ್. ಸಿ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಪಂಡಿತ್ ಧೀನ್ ದಯಾಳ್ ಉಪಾಧ್ಯಯ್ ಜನ್ಮ ದಿನಾಚರಣೆ

Advt_Headding_Middle

ಭಾರತೀಯ ಜನತಾ ಪಾರ್ಟಿ ಎಸ್. ಸಿ ಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಪಂಡಿತ್ ಧೀನ್ ದಯಾಳ್ ಉಪಾಧ್ಯಯ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ನಾಲ್ಕೂರು ಗ್ರಾಮದ ಛತ್ರಪ್ಪಾಡಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಚರಣೆಯನ್ನು ಮಾಡಲಾಯಿತು.


ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಬಿಜೆಪಿ ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಅಚ್ಚುತ ಗುತ್ತಿಗಾರು ಹಾಗೂ ಊರಿನ ಬಂಧುಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.