Breaking News

ಸುಳ್ಯದ ಡಿಗ್ರಿ ಕಾಲೇಜಿನಲ್ಲಿ ಲಸಿಕಾ ಅಭಿಯಾನ

Advt_Headding_Middle

 

 

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಕೋವಿಡ್ 19 ಎರಡನೇ ಹಂತದ ಲಸಿಕೆ ನೀಡುವ ಕಾರ್ಯಕ್ರಮ ಸೆ.24ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳು ಲಸಿಕೆಯ ಪ್ರಯೋಜನ ಪಡೆದುಕೊಂಡರು. ಸುಳ್ಯ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಲಸಿಕೆ ನೀಡಲು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.