ಶುಭದ ಆರ್. ಪ್ರಕಾಶ್‌ಗೆ ಬೆಂಗಳೂರಿನಲ್ಲಿ ಸ್ವರ ಮಂದಾರ ರಾಜ್ಯ ಪ್ರಶಸ್ತಿ ಪ್ರದಾನ

Advt_Headding_Middle

ಬೆಂಗಳೂರಿನ ಆನಂದರಾವ್ ಸರ್ಕಲ್ ಎಸ್ ಜೆ ಆರ್ ಶಿಕ್ಷಣ ಸೊಸೈಟಿಯ ಶ್ರೀ ಸರಾಫ್ ಬಸಪ್ಪ ಆಡಿಟೋರಿಯಂನಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರಿನ ಅಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ರವರು ಶುಭದಾ ಆರ್. ಪ್ರಕಾಶ್‌ರವರಿಗೆ ಸ್ವರ ಮಂದಾರ ರಾಜ್ಯ ಪುರಸ್ಕಾರವನ್ನು ಪ್ರದಾನ ಮಾಡಿದರು. ಇವರು ಸುಳ್ಯ ಸೂರ್ತಿಲ ನಿವಾಸಿ ಸಿ.ಪಿ. ರವಿಪ್ರಕಾಶ್ ಮತ್ತು ಜಯಶ್ರೀ ದಂಪತಿಗಳ ಪುತ್ರಿ.
ಈ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ವೇದಮೂರ್ತಿ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕರ್ನಾಟಕ ಸಹಕಾರ ಮಹಾಮಂಡಲ ಮಾಜಿ ಅಧ್ಯಕ್ಷ ಡಾ.ಶೇಖರ ಗೌಡ ಪಾಟೀಲ್, ಆರ್.ಎನ್.ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಸುಧೀರ್ ಪೈ, ಸಹಕಾರ ಮಹಾಮಂಡಲದ ಸಿ.ಇ.ಒ. ಗುರುಪ್ರಸಾದ್, ಟ್ರಸ್ಟ್‌ನ ನಿರ್ದೇಸದಕ ಸೋಮಶೇಖರ್, ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.