ಕುಂಟಿಕಾನದಲ್ಲಿ ಗಾಂಧಿ ರಥಕ್ಕೆ ಸ್ವಾಗತ

Advt_Headding_Middle

 

 

ಸುದ್ದಿ ಸಮೂಹ ಸಂಸ್ಥೆಯ ಆಶಯದ ಮಹಾತ್ಮಗಾಂಧಿ ಗ್ರಾಮಸ್ವರಾಜ್ಯ ರಥಕ್ಕೆ ಅಮರಮುಡ್ನೂರು ಗ್ರಾಮದ ಕುಂಟಿಕಾನದಲ್ಲಿ ಗಾಂಧಿ ಭಾವಚಿತ್ರಕ್ಕೆ ಆರತಿ ಮಾಡಿ ಹೂವು ಹಾಕಿ ಸ್ವಾಗತ ಕೋರಿದರು. ಸುದ್ದಿ ಏಜೆಂಟ್ ಬಾಲಚಂದ್ರ ಕುಂಟಿಕಾನ ಹಾಗೂ ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.