ಅಪಘಾತದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಮೃತ್ಯು

Advt_Headding_Middle

ಶನಿವಾರ ಮುಂಜಾನೆ ಸುಳ್ಯದ ಗಾಂಧಿನಗರದಲ್ಲಿ ಸಂಭವಿಸಿದ ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಇದೀಗ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ರಿಕ್ಷಾ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಉಬರಡ್ಕ ಮಿತ್ತೂರು ಗ್ರಾಮದ ಯಾವಟೆ ಅಚ್ಚಿಪಳ್ಳ ರಾಧಾಕೃಷ್ಣ ಎಂಬವರು ತೀವ್ರ ಜಖಂಗೊಂಡಿದ್ದರು. ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇದೀಗ ಅವರು ಮೃತಪಟ್ಟರೆಂದು ತಿಳಿದುಬಂದಿದೆ.
ಅವರಿಗೆ ಸುಮಾರು 5೦ ವರ್ಷ ವಯಸ್ಸಾಗಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.