ಮಾವಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

Advt_Headding_Middle

ಮಾವಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಜ್ಯೋತಿ ಗೊಂಚಲು ಒಕ್ಕೂಟದ ಅಧ್ಯಕ್ಷೆ ಸಾವಿತ್ರಿರಾಮ್ ಕಣೆಮರಡ್ಕ ವಹಿಸಿಕೊಂಡರು. ಉದ್ಟಾಟನೆಯನ್ನು ದೀಪ ಬೆಳಗುವುದರೊಂದಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ವರಿ ಮಾವಿನಕಟ್ಟೆ ಚಾಲನೆ ನೀಡಿದರು. ವೇದಿಕೆಯಲ್ಲಿ ಮಾವಿನಕಟ್ಟೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ಯಾಮಲ ಮೆದು, ಸೇವಾಜೆ ಅಂಗನವಾಡಿ ಕೇಂದ್ರದ ಪೂರ್ಣಿಮರವರು ಉಪಸ್ಥಿತರಿದ್ದರು. ಸೇವಾಜೆ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಸ್ವಾಗತಿಸಿ, ನಿರೂಪಿಹಿದರು. ಮಾವಿನಕಟ್ಟೆ ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಪ್ರಸ್ತಾವಿಕ ಮಾತನಾಡಿದರು. ಕರಂಗಲ್ಲು ಅಂಗನವಾಡಿ ಕಾರ್ಯಕರ್ತೆ ರತ್ನಾವತಿ ಕರಂಗಲ್ಲು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.