*ಕನಕಮಜಲು ಗ್ರಾ.ಪಂ.ನಲ್ಲಿ ಆಜಾದಿ ಕಾ ಅಮೃತಮಹೋತ್ಸವ

Advt_Headding_Middle

*ಕನಕಮಜಲು ಗ್ರಾ.ಪಂ.ನಲ್ಲಿ ಆಜಾದಿ ಕಾ ಅಮೃತಮಹೋತ್ಸವ ಅಂಗವಾಗಿ ತರಬೇತಿ ಕಾರ್ಯಾಗಾರ*
ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಒ. ಡಿ. ಎಫ್. ಪ್ಲಸ್. ಘೋಷಣೆಯ ಕುರಿತು ತರಬೇತಿ ಕಾರ್ಯಾಗಾರವು ಕನಕಮಜಲು ಗ್ರಾಮ ಪಂಚಾಯತಿಯಲ್ಲಿ ಸೆ.27ರಂದು ಜರುಗಿತು.
ಸ್ವಚ್ಛ ಭಾರತ ಮಿಷನ್ ಜಿಲ್ಲಾ ಸಮಾಲೋಚಕರಾದ ನವೀನ್ ಹಾಗೂ ಪವನ್ ರವರು ಆಗಮಿಸಿ,ತರಬೇತಿ ಕಾರ್ಯಗಾರವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಕಾರ್ಯದರ್ಶಿ ರಮೇಶ್  ಸದಸ್ಯರುಗಳಾದ ಇಬ್ರಾಹಿಂ ಕಾಸಿಂ ಕನಕಮಜಲು, ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಶ್ರೀಮತಿ ಸುಮಿತ್ರ ಕುತ್ಯಾಳ, ರವಿಚಂದ್ರ ಕಾಪಿಲ, ಸೇರಿದಂತೆ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.