ದೇವಚಳ್ಳದಲ್ಲಿ ಗಾಂಧಿ ರಥಕ್ಕೆ ಸ್ವಾಗತ

Advt_Headding_Middle

 

ಸುದ್ದಿ ಸಮೂಹ ಸಂಸ್ಥೆಯ ಆಶಯದ ಮಹಾತ್ಮಗಾಂಧಿ ಗ್ರಾಮಸ್ವರಾಜ್ಯ ರಥಕ್ಕೆ ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಲೋಚನ ದೇವ, ಉಪಾಧ್ಯಕ್ಷೆ ರಾಜೇಶ್ವರಿ ಮಾವಿನಕಟ್ಟೆ, ಸದಸ್ಯ ದುರ್ಗಾದಾಸ್ ಮೆತ್ತಡ್ಕ, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಮ್‌ ಕಣೆಮರಡ್ಕ, ಪಂಚಾಯತ್ ಪಿ.ಡಿ.ಓ. ಗುರುಪ್ರಸಾದ್, ಕಾರ್ಯದರ್ಶಿ ಶಿವರಾಮ್, ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.