ಮಡಪ್ಪಾಡಿಯಲ್ಲಿ ಗಾಂಧಿ ರಥಕ್ಕೆ ಸ್ವಾಗತ

Advt_Headding_Middle

ಸುದ್ದಿ ಸಮೂಹ ಸಂಸ್ಥೆಯ ಆಶಯದ ಮಹಾತ್ಮಗಾಂಧಿ ಗ್ರಾಮಸ್ವರಾಜ್ಯ ರಥಕ್ಕೆ ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘ ವತಿಯಿಂದ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಡಪ್ಪಾಡಿ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ಗ್ರಾ.ಪಂ. ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಹಾಗೂ ಸೊಸೈಟಿ ಸಿಬ್ಬಂದಿಗಳು ಮತ್ತು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.