Breaking News

ದುಗಲಡ್ಕದಲ್ಲಿ ಗಾಂಧಿ ಗ್ರಾಮ ಸ್ವರಾಜ್ ರಥಕ್ಕೆ ಸ್ವಾಗತ

Advt_Headding_Middle

ಸುದ್ದಿ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ರಥವು ತಾಲೂಕಿನಾದ್ಯಂತ ಸಂಚರಿಸುತ್ತಿದ್ದು ಇಂದು ದುಗಲಡ್ಕಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು.


ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಶಶಿಕಲಾ ನೀರಬಿದಿರೆ ಮತ್ತು ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ಗಾಂಧಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.


ಕುರಲ್ ತುಳುಕೂಟದ ಅಧ್ಯಕ್ಷ ನಾರಾಯಣ ಟೈಲರ್ ಪುಷ್ಪಗುಚ್ಚ ನೀಡಿದರು. ದುಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು.ಶುಭ ಹಾರೈಸಿದರು. ಶಿಕ್ಷಕ ಉಣ್ಣಿಕೃಷ್ಣನ್,ಯುವಕ ಮಂಡಲದ ಮಾಜಿ ಅಧ್ಯಕ್ಷ ಲಿಂಗಪ್ಪ ಮೂಡೆಕಲ್ಲು,ಬಾಲಕೃಷ್ಣ ನಾಯರ್ ನೀರಬಿದಿರೆ, ಸಿರಿಲ್ ಡಿ ಸೋಜಾ,ಚಿದಾನಂದ ಕೊಯಿಕುಳಿ, ರಾಧಾಕೃಷ್ಣ ಕಲ್ಮಡ್ಕ, ಕೃಷ್ಣ ನೀರಬಿದಿರೆ, ಚಂದ್ರಶೇಖರ ಮುಂಡೋಕಜೆ ಮೊದಲಾದವರು ಉಪಸ್ಥಿತರಿದ್ದರು.ಸುದ್ದಿ ಬಳಗದ ರಮೇಶ್ ನೀರಬಿದಿರೆ, ಭಾಗೀಶ್ ಕೆ.ಟಿ.,ಯಶ್ವಿತ್ ಕಾಳಂಮನೆ,ದಯಾನಂದ ಕೊರತ್ತೋಡಿ ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.