Breaking News

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಉಜ್ವಲ ಯೋಜನೆಯ ಗ್ಯಾಸ್ ವಿತರಣೆ

Advt_Headding_Middle

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಗ್ಯಾಸ್ ವಿತರಿಸಲಾಯಿತು.
ಒಟ್ಟು 8 ಮಂದಿ ಫಲಾನುಭವಿಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಚಾಕೋಟೆಡ್ಕ ಗ್ಯಾಸ್ ವಿತರಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ರೈ ಟಪ್ಪಾಲುಕಟ್ಟೆ , ಬೆಳ್ಳಾರೆ ಕುಕ್ಕೆ ಶ್ರೀ ಇಂಡೇನ್ ಗ್ಯಾಸ್ ಏಜೆನ್ಸಿಯ ವಿತರಕರು,ಶ್ರೀನಾಥ್ ರೈ ಬಾಳಿಲ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.