ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜು

Advt_Headding_Middle

ಮಕ್ಕಳ ಮಾನಸಿಕ , ದೈಹಿಕ ಭದ್ರತೆ ಹಾಗೂ ಸುರಕ್ಷತೆ ಬಗ್ಗೆ ಮಾಹಿತಿ ಕಾರ್ಯಾಗಾರ

ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು ಇಲ್ಲಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಭದ್ರತೆ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಾಗಾರವು ಸೆ.29 ರಂದು ಕಾಲೇಜಿನಲ್ಲಿ ನಡೆಯಿತು. ಕಾರ್ಯಾಗಾರದಲ್ಲಿ ಮಾಹಿತಿಯನ್ನು ಸ್ಥಳೀಯ ವೈದ್ಯರಾದ ಕುಮಾರಿ ಪ್ರಿಯಾಂಕ ನಾಟಿಕೇರಿ ನೀಡಿದರು.


ಕಾಲೇಜಿನ ಪ್ರಾಚಾರ್ಯರಾದ ಮಹಮದ್ ಇಸಾಕ್ ಮತ್ತು ಆಂಗ್ಲ ಭಾಷಾ ಉಪನ್ಯಾಸಕರಾದ ಚಾರ್ಲ್ಸ್ ಅವರು ಜ್ವಲಂತ ಉದಾಹರಣೆಗಳ ಮೂಲಕ ಆರೋಗ್ಯ ಹಾಗೂ ಸುರಕ್ಷತೆಯ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಿದರೆ, ಗಣಿತ ಅಧ್ಯಾಪಕ ನಾರಾಯಣ ಬಿ. ಸ್ವಚ್ಛತೆ, ಹಾಗೂ ನೈರ್ಮಲ್ಯದ ಬಗ್ಗೆ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢ ಶಾಲಾ ಹಿರಿಯ ಅಧ್ಯಾಪಕರಾದ ಸೂಫಿ ಪೆರಾಜೆ ವಹಿಸಿದ್ದರು. ಸಹಶಿಕ್ಷಕರಾದ ಶ್ರೀಮತಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.