Breaking News

ಪೆರುವಾಜೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ

Advt_Headding_Middle

ಭಾರತೀಯ ಜನತಾ ಪಾರ್ಟಿ ಸುಳ್ಯ ಇದರ ವತಿಯಿಂದ ಪೆರುವಾಜೆ ಗ್ರಾಮದ ಬೂತ್ ಸಂಖ್ಯೆ 76 ರ ಬಿಜೆಪಿ ಬೂತ್ ಸಮಿತಿ ಅದ್ಯಕ್ಷ ರಮೇಶ್ ನಾಯ್ಕ ಮಠತ್ತಡ್ಠರವರ ಮನೆಯಲ್ಲಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿಯವರಿಂದ ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಸೆ. 28 ರಂದು ನಡೆಯಿತು.


ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ , ಕಾರ್ಯದರ್ಶಿ ಶ್ರೀನಾಥ್ ಬಾಳಿಲ, ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ಶ್ರೀಮತಿ ರೇವತಿ,ಬೆಳ್ಳಾರೆ ಯುವ ಮೋರ್ಚಾ ಅದ್ಯಕ್ಷ ಹರ್ಷಿತ್ ಪೆರುವಾಜೆ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.