Breaking News

ಗುತ್ತಿಗಾರು :ನೇಸರ ಪ್ರಗತಿ ಬಂಧು ಸಂಘ ಉದ್ಘಾಟನೆ

Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ( ಟ್ರಸ್ಟ್ ) ಸುಳ್ಯ ತಾಲೂಕು ಗುತ್ತಿಗಾರು ವಲಯದ ಗುತ್ತಿಗಾರು ಒಕ್ಕೂಟದ “ನೇಸರ ” ಪ್ರಗತಿ ಬಂಧು ಸಂಘವನ್ನು ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಯವರು ದೀಪ ಬೆಳಗಿ ಸಂಘವನ್ನು ಉಧ್ಘಾಟಿಸಿ, ಪುಲ್ಲಡ್ಕ ಬೈಲಿನಲ್ಲಿ ನೀವು ಸೇರಿಕೊಂಡು ಮಾಡಿದ ಈ ಸಂಘವು ನಿಮ್ಮ ಆರ್ಥಿಕ ಚಟುವಟಿಕೆ ಕುಟುಂಬದ ಅಭಿವೃದ್ಧಿ ಹಾಗೂ ಉಳಿತಾಯ ಮಾಡುವಂತಹ ಮನೋಭಾವವನ್ನು ಬೆಳೆಸಿ ಉತ್ತಮ ಸಂಘ ಎಂದು ಗುರುತಿಸಿಕೊಳ್ಳಲಿ ಎಂದು ಶುಭ ಹಾರೈಸಿ ದಾಖಲೆಯನ್ನು ಹಸ್ತಾಂತರಿಸಿದರು.


ಸೇವಾ ಪ್ರತಿನಿಧಿ ಲೋಕೇಶ್ವರ ಡಿ.ಆರ್. ರವರು ಸಂಘದ ಜವಾಬ್ದಾರಿ ನಿಯಮಪಾಲನೆ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು.
ಸಂಘದ ಅಧ್ಯಕ್ಷರಾಗಿ ಲೋಕೇಶ್, ಕಾರ್ಯದರ್ಶಿ ದಯಾನಂದ, ಕೋಶಾಧಿಕಾರಿ ಪ್ರದೀಪ್ ಮತ್ತು ಸದಸ್ಯರಾಗಿ ದಿನೇಶ್, ಭರತ್, ಧರ್ಮಪಾಲ ಇವರನ್ನು ಆಯ್ಕೆ ಮಾಡಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.