Breaking News

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Advt_Headding_Middle

 

 

೨೦೨೧-೨೨ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ www.ssp.postmatric.karnataka.gov.in ಇದಾಗಿದ್ದು., ಅರ್ಜಿ ಸಲ್ಲಿಸಲು ಅ.೩೧ ಕೊನೆಯ ದಿನಾಂಕವಾಗಿದೆ. ಕಾರ್ಯಕ್ರಮಗಳ ವಿವರ, ಆರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಈ ವೆಬ್‌ಸೈಟ್ www.bcwd.karnataka.gov.in ನೋಡಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಇಲಾಖಾ ಸಹಾಯವಾಣಿ ೮೦೫೦೭೭೦೦೦೫/ ೮೦೫೦೭೭೦೦೦೪/ ೦೮೦-೩೫೨೫೪೭೫೭ ನ್ನು ಸಂಪರ್ಕಿಸಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.