Breaking News

ಸಾಹಿತ್ಯ ಎಂ.ಎಸ್. ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆ

Advt_Headding_Middle

 

ನವದೆಹಲಿಯ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಗೆ ಸಂಯೋಜಿತವಾಗಿರುವ 2020- 21 ನೇ ಸಾಲಿನ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಸಾಹಿತ್ಯ ಎಂ.ಎಸ್. ಆಯ್ಕೆಯಾಗಿದ್ದಾರೆ. ಇವರು ಮಾನ್ಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಮೇದಪ್ಪ ಗೌಡ ಮಾನ್ಯಡ್ಕ ಮತ್ತು ಸರಿತಾ ದಂಪತಿಗಳ ಪುತ್ರಿ. ಈಕೆ 1ರಿಂದ 5 ನೇ ತರಗತಿಯವರೆಗೆ ಮಾನ್ಯಡ್ಕ ಶಾಲೆಯಲ್ಲಿ ಪೂರೈಸಿದ್ದು, ಪ್ರಸ್ತುತ ಬೆಳ್ಳಾರೆಯ ಕೆಪಿಎಸ್ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಆಂಗ್ಲ ಮಾಧ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ನೂಜಾಡಿಯ ಶಿಕ್ಷಕಿ ಜಲಜಾ ಎಸ್.ಎ. ತರಬೇತಿ ನೀಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.