Breaking News

ಮುರ್ಕೆತ್ತಿ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ

Advt_Headding_Middle

 

 

ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರ್ಕೆತ್ತಿ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಾರ್ಡ್ ಸದಸ್ಯ ರಾದ ಸಚಿನ್ ರಾಜ್ ಶೆಟ್ಟಿ, ಶ್ರೀಮತಿ ಶಹಿನಾಜ್ ಅಬ್ದುಲ್ ರಹೀಂ, ವೆಂಕಪ್ಪ ಗೌಡ ನಾರ್ಕೊಡು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಚಂದ್ರಾವತಿ , ಆಶಾ ಕಾರ್ಯಕರ್ತೆ ಶ್ರೀಮತಿ ದೇವಕಿ, ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.