Breaking News

ಸುಳ್ಯ: ಕೆ.ವಿ.ಜಿ. ಪಾಲಿಟೆಕ್ನಿಕ್ ನ‌ ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾಗಿ ಮಧುಕುಮಾರ್

Advt_Headding_Middle

 

ಸುಳ್ಯದ ಪ್ರತಿಷ್ಠಿತ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾಗಿ ಮಧುಕುಮಾರ್ ಬಿ.ಆರ್.ರವರನ್ನು ನೇಮಿಸಲಾಗಿದೆ. ಈ ಹಿಂದೆ ವಿಭಾಗ ಮುಖ್ಯಸ್ಥರಾಗಿದ್ದ ದೇರಣ್ಣ ರೈಯವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕಳೆದ 35 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಮಧು‌ಕುಮಾರ್ ರನ್ನು ನೇಮಿಸಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಅಧಿಕಾರ ನೀಡಿದರು. ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.