Breaking News

ಅ.7 ರಿಂದ ಅ.15 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Advt_Headding_Middle

 

 

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅ.7 ರಿಂದ ಅ.15 ರವರೆಗೆ ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಪ್ರತೀ ದಿನ ರಾತ್ರಿ ಗಂಟೆ 7.00 ರಿಂದ ಗಂಟೆ 8.30 ರವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ರಾತ್ರಿ ಗಂಟೆ 8.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಅ.14 ರಂದು ಆಯುಧ ಪೂಜೆ ಬೆಳಿಗ್ಗೆ ಗಂಟೆ 7.00 ರಿಂದ ಮಧ್ಯಾಹ್ನ 12.00 ಗಂಟೆ ಮತ್ತು ಸಂಜೆ ಗಂಟೆ 5.30 ರಿಂದ ರಾತ್ರಿ ಗಂಟೆ 8.00 ರವರೆಗೆ ನಡೆಯಲಿದೆ.
ಅ.15 ರಂದು ವಿಜಯ ದಶಮಿ ನಡೆಯಲಿದೆ.
ವಿಜಯದಶಮಿಯಂದು ದೇವಸ್ಥಾನದಲ್ಲಿ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.