ಐವರ್ನಾಡು ಗ್ರಾಮ ಪಂಚಾಯತ್ ಗಾಂಧಿ ಜಯಂತಿ ಪ್ರಯುಕ್ತ ಬೃಹತ್ ಸ್ವಚ್ಛತಾ ಅಭಿಯಾನ

Advt_Headding_Middle

 

 

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಬೃಹತ್ ಸ್ವಚ್ಛತಾ ಅಭಿಯಾನವು ಅ.2 ರಂದು ನಡೆಯಿತು.

ಐವರ್ನಾಡು ಮುಖ್ಯ ಪೇಟೆಯಿಂದ ಬಾಂಜಿಕೋಡಿ ಬೇಂಗಮಲೆ ವರೆಗೆ ಮತ್ತು ದರ್ಖಾಸ್ತು ರಬ್ಬರ್ ಫ್ಯಾಕ್ಟರಿವರಿಗೆ ಕಸಗಳನ್ನು ಹೆಕ್ಕಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ,
ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ , ಸದಸ್ಯರಾದ ದೇವಿಪ್ರಸಾದ್ ಎಸ್.ಎನ್. ,ನಳಿನಿ ಕೋಡ್ತೀಲು,ಶಶಿಕಲಾ ಎಲ್ಯಣ್ಣ ಗೌಡ ಕುಳ್ಳಂಪಾಡಿ, ಲೀಲಾವತಿ ಕುತ್ಯಾಡಿ, ಚಂದ್ರಕಲಾ ಜಬಳೆ, ಸತೀಶ್ ಜಬಳೆ, ಸುಂದರಲಿಂಗಂ, ಶರ್ಮಿಳಾ‌ ಚೀಮುಳ್ಳು, ಯೋಗೀಶ ಕಲ್ಲಗದ್ದೆ, ಮಮತ ಉದ್ದಂಪಾಡಿ,ರಂಜನ್ ಮೂಲೆತೋಟ, ದೇವರಕಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಎಲ್ಯಣ್ಣ ಗೌಡ ಕುಳ್ಳಂಪಾಡಿ, ನವೀನ ಚಾತುಬಾಯಿ, ನಾಗೇಶ್ , ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ್,ಮುರಳೀಧರ ಕೊಚ್ಚಿ ಹಾಗೂ ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.