Breaking News

ಗಾಂಧಿನಗರ ಕೆಪಿಎಸ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Advt_Headding_Middle

 

ಸುದ್ದಿ ಗ್ರಾಮ ಸ್ವರಾಜ್ಯ ಗಾಂಧಿ ರಥಕ್ಕೆ ಸ್ವಾಗತ

ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಭಾವಚಿತ್ರಕ್ಕೆ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಸಮದ್ ಹಾಗೂ ಪ್ರೌಢಶಾಲಾ ಶಿಕ್ಷಕ ಚಿನ್ನಪ್ಪ ಮಾಸ್ಟರ್ ಅವರು ಮಾತನಾಡಿ ನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಎಸ್ ಡಿಎಂಸಿ ಕಾರ್ಯಾಧ್ಯಕ್ಷ ಪ್ರವೀಣ್ ನಾಯಕ್, ಪ್ರಾಥಮಿಕ ವಿಭಾಗದ ಎಸ್ ಡಿಎಂಸಿ ಅಧ್ಯಕ್ಷ ಆರ್.ಕೆ ಮಹಮ್ಮದ್, ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಎ.ಜಿ.ಭವಾನಿ, ಉಪನ್ಯಾಸಕ ವೃಂದ, ಶಿಕ್ಷಕರು ಉಪಸ್ಥಿತರಿದ್ದರು.

ಇದೇ ಸಂದರ್ಭ ಕಾಲೇಜಿಗೆ ಆಗಮಿಸಿದ ಸುದ್ದಿಯ ಗ್ರಾಮ ಸ್ವರಾಜ್ಯದ ಗಾಂಧಿ ರಥಕ್ಕೆ ಗಾಂಧೀಜಿ ಭಾವಚಿತ್ರಕ್ಕೆ ಹೂ ಹಾಕುವುದರ ಮೂಲಕ ಸ್ವಾಗತಿಸಲಾಯಿತು. ಸುದ್ದಿ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುದ್ದಿ ವರದಿಗಾರ ಶರೀಫ್ ಜಟ್ಟಿಪಳ್ಳ, ಕುಶಾಂತ್ ಕೊರತ್ಯಡ್ಕ, ಜಗತ್ ದೇರಾಜೆ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.