ಮರ್ಕಂಜ : ಗಾಂಧಿನಡಿಗೆ ಕಾರ್ಯಕ್ರಮ

Advt_Headding_Middle

ಮರ್ಕಂಜ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘಸಂಸ್ಥೆಗಳ ವತಿಯಿಂದ ಗಾಂಧಿನಡಿಗೆ ಕಾರ್ಯಕ್ರಮವು ಇಂದು ನಡೆಯಿತು.

ಮಿತ್ತಡ್ಕ ಮತ್ತು ಗೋಳ್ಯಡ್ಕದಿಂದ ಗಾಂಧಿ ನಡಿಗೆ ಮರ್ಕಂಜ ಗ್ರಾಮ ಪಂಚಾಯತ್ ಆವರಣಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪವಿತ್ರ ಗುಂಡಿ, ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ನೂರಾರು ಗ್ರಾಮಸ್ಥರು ಪಾಲ್ಗೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.