Breaking News

ಶ್ರೀರಕ್ಷಾ ಯು. ಉಳುವಾರು ‌‌ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆ

Advt_Headding_Middle

 

ನವದೆಹಲಿಯ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಗೆ ಸಂಯೋಜಿತವಾಗಿರುವ 2020- 21 ನೇ ಸಾಲಿನ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಶ್ರೀರಕ್ಷಾ ಯು. ಉಳುವಾರು ಆಯ್ಕೆಯಾಗಿದ್ದಾರೆ. ಅರಂತೋಡು ಗ್ರಾಮದ ಉಳುವಾರು ಮನೆ ಉದಯಕುಮಾರು ಉಳುವಾರು ಮತ್ತು ಶ್ರೀಮತಿ ರೇಖಾ ದಂಪತಿಗಳ ಪುತ್ರಿ. ಈಕೆ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಆಂಗ್ಲ ಮಾಧ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.