ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗಾಂಧಿ ಜಯಂತಿ ಆಚರಣೆ

Advt_Headding_Middle

 

 

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯನ್ನು ಅ.2 ರಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು.
ಪೊಲೀಸ್ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿಯವರು ಗಾಂಧೀಜೀಯವರ ಗ್ರಾಮಸ್ವರಾಜ್ಯದ ಕಲ್ಪನೆಯ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಠಾಣೆಯ ಎ.ಎಸ್.ಐಗಳಾದ ಭಾಸ್ಕರ ಅಡ್ಕಾರು, ಸುಧಾಕರ,ನಾರಾಯಣ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.