Breaking News

ಮಡಪ್ಪಾಡಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Advt_Headding_Middle

ಗಾಂಧಿ ಜಯಂತಿಯ ಪ್ರಯುಕ್ತ ಮಡಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಮಾಧವ ಶೀರಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸದಸ್ಯರಾದ ಜಯರಾಮ ಹಾಡಿಕಲ್ಲು, ಹಳೆ ವಿದ್ಯಾರ್ಥಿ ಸಂಘದ‌ ಅಧ್ಯಕ್ಷ ಧರ್ಮಪಾಲ ತಳೂರು, ಶಿಕ್ಷಕರಾದ ಜಗದೀಶ್ ಮತ್ತು ರಂಜಿತ್ ಉಪಸ್ಥಿತರಿದ್ದರು. ಈ ಸಂದರ್ಭ ಪ್ರತಿಜ್ಞೆ ಸ್ವೀಕರಿಸಲಾಯಿತು.
ಸಮಾರಂಭದಲ್ಲಿ ವಿದ್ಯಾರ್ಥಿ ಗಳು, ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ, ಪೋಷಕರು, ಶಾಲಾಭಿಮಾನಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.