Breaking News

ಬಿ.ಎಂ.ಎಸ್ ರಿಕ್ಷಾ ಚಾಲಕರ ಸಂಘದ ವತಿಯಿಂದ ಸುದ್ದಿಯ ಗಾಂಧಿ ರಥಕ್ಕೆ ಸ್ವಾಗತ ಮತ್ತು ಸ್ವಚ್ಚತೆ ಕಾರ್ಯಕ್ರಮ

Advt_Headding_Middle

ಸುಳ್ಯದ ಬಿ.ಎಂ.ಎಸ್ ರಿಕ್ಷಾ ಚಾಲಕರ ಸಂಘದ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಸುದ್ದಿಯ ಗಾಂಧಿರಥಕ್ಕೆ ಸ್ವಾಗತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ, ಹರೀಶ್ ನೆಕ್ರಾಜೆ, ಕಮಲಾಕ್ಷ ನಾಯರ್, ಮಹಾಬಲ ನೆಕ್ರಾಜೆ, ಅಬೂಬಕ್ಕರ್ ಅಜ್ಜಾವರ, ವಿನಯಕುಮಾರ್, ರಾಮ ರೈ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.