ಮಡಪ್ಪಾಡಿ ಬಹಿರ್ದೆಸೆ ಮುಕ್ತ ಗ್ರಾಮ ನಾಮಫಲಕ ಅನಾವರಣ

Advt_Headding_Middle

 

ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ಗಾಂಧಿ ನಡಿಗೆ ಹಾಗೂ ಸ್ವಚ್ಛತಾ ಕಾರ್ಯಕ್ರಮವು , ಗಾಂಧಿ ನಡಿಗೆ ಕಾರ್ಯಕ್ರಮವು ದೂರದೃಷ್ಟಿ ಯೋಜನೆ ತಯಾರಿಕೆ ಉದ್ಯೋಗ ಖಾತರಿ ಯೋಜನೆಯ ಹೆಚ್ಚುವರಿ ಕ್ರಿಯಾಯೋಜನೆ ತಯಾರಿಕೆಯ ವಿಶೇಷ ಗ್ರಾಮ ಸಭೆ ನಡೆಯಿತು. ಮತ್ತು ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಮಡಪ್ಪಾಡಿ ಎಂಬ ನಾಮಫಲಕವನ್ನು ಅನಾವರಣಗೊಳಿಸಲಾಯಿತು.ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಸದಸ್ಯರುಗಳು ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಸಹಕಾರಿ ಸಂಘದ ನಿರ್ದೇಶಕರುಗಳು, ಸಿಬ್ಬಂದಿಗಳು ಶಾಲಾ ಶಿಕ್ಷಕರು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮದ ನಾಗರಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.