Breaking News

ಜಾಲ್ಸೂರು ಗ್ರಾ.ಪಂ. ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಗ್ರಾಮಸಭೆ

Advt_Headding_Middle

 

ಘನತ್ಯಾಜ್ಯ ಸಂಗ್ರಹಣೆ ವಾಹನಕ್ಕೆ ಚಾಲನೆ

ಜಾಲ್ಸೂರು ಗ್ರಾಮ ಪಂಚಾಯತ್ ನ 2021-22ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆ ಗುಚ್ಚ ತಯಾರಿ, ಗಾಂಧಿ ಜಯಂತಿ ಪ್ರಯುಕ್ತ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿಗಳ ಕ್ರಿಯಾಯೋಜನೆ ತಯಾರಿಕೆ ಕುರಿತು ವಿಶೇಷ ಗ್ರಾಮಸಭೆ ಹಾಗೂ ಗ್ರಾಮದ ಘನತ್ಯಾಜ್ಯ ಸಂಗ್ರಹಣೆಯ ನೂತನ ವಾಹನಕ್ಕೆ ಚಾಲನೆ ನೀಡುವ ಕಾರ್ಯಕ್ರಮವು ಅ.2ರಂದು ಅಡ್ಕಾರು ಅಂಬೇಡ್ಕರ್ ಭವನದ ಸಭಾಭವನದಲ್ಲಿ ನಡೆಯಿತು.
ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ‌. ಅಭಿವೃದ್ಧಿ ಅಧಿಕಾರಿ ಕೆ.ಪಿ.ಸುಬ್ಬಯ್ಯ, ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸದಸ್ಯರುಗಳಾದ ಎನ್. ಎಂ. ಸತೀಶ ಕೆಮನಬಳ್ಳಿ, ಪಿ.ಆರ್.ಸಂದೀಪ್ ಕದಿಕಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಅಬ್ದುಲ್ ಮಜೀದ್ ನಡುವಡ್ಕ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಶ್ರೀಮತಿ ಸಂಧ್ಯಾ ವಾಗ್ಲೆ ಅಡ್ಕಾರು, ವಿಜಯ ಅಡ್ಕಾರು, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಮುಜೀಬ್ ಪೈಚಾರು, ಈಶ್ವರ ನಾಯ್ಕ ಕುಕ್ಕಂದೂರು, ಶಿವಪ್ರಸಾದ್ ಕುಕ್ಕಂದೂರು, ಶ್ರೀಮತಿ ದೀಪಾ ಅಜಕಳಮೂಲೆ, ಶ್ರೀಮತಿ ಅಂಬಿಕಾ ಸೋಣಂಗೇರಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.