Breaking News

ಮುರ್ಕೆತ್ತಿ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ,ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Advt_Headding_Middle

ಐ.ಸಿ.ಡಿ. ಎಸ್.ದಿನಾಚರಣೆ

ಗಾಂಧಿ ಹುಟ್ಟುಹಬ್ಬ ಪ್ರಯುಕ್ತ ಶ್ರಮದಾನ

ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರ್ಕೆತ್ತಿ ಅಂಗನವಾಡಿ ಕೇಂದ್ರ ದಲ್ಲಿ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ವಹಿಸಿದ್ದರು.

ಐ.ಸಿ.ಡಿ.ಎಸ್ ದಿನಾಚರಣೆ ಪ್ರಯುಕ್ತ
ಇಲಾಖೆಯ ಮಾಹಿತಿಯನ್ನು ಅಂಗನವಾಡಿ ಶಿಕ್ಷಕಿ ಶ್ರೀಮತಿ ಚಂದ್ರಾವತಿ ನೀಡಿದರು.

ಜನ್ಮದಿನಾಚರಣೆ ಪ್ರಯುಕ್ತ ಜ್ಞಾನ ದೀಪ ಸ್ತ್ರಿಶಕ್ತಿ ಸ್ವಸಹಾಯ ಸಂಘ ಸದಸ್ಯರಿಂದ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾದ ಸಚಿನ್ ರಾಜ್ ಶೆಟ್ಟಿ, ಶ್ರೀಮತಿ ದೇವಕಿ, ಶ್ರೀಮತಿ ಯಶೋದ, ಪೋಷಕರು ಮತ್ತಿತರರು ಉಪಸ್ಥಿತರಿದ್ದರು.ಶಿಕ್ಷಕಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.