Breaking News

ರೆಂಜಾಳ ಶಾಸ್ತಾವು ಯುವಕ‌ ಮಂಡಲದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ‌ ಸ್ವಚ್ಚತೆ

Advt_Headding_Middle

 

 

ಮರ್ಕಂಜದ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲದ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಆ ಪ್ರಯುಕ್ತ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರವನ್ನು ಸ್ವಚ್ಚಗೊಳಿಸಲಾಯಿತು. ಬಳಿಕ ಮಿತ್ತಡ್ಕದಿಂದ ಗ್ರಾಮ ಪಂಚಾಯತ್ ವತಿಯಿಂದ ನಡೆದ ಗಾಂಧಿ‌ನಡಿಗೆಯಲ್ಲಿ ಪಾಲ್ಗೊಂಡರು. ಯುವಕ ಮಂಡಲ ಅಧ್ಯಕ್ಷ ಮನೋಹರ ರೈ ಹೈದಂಗೂರು ಹಾಗೂ ಸದಸ್ಯರು ಪಾಲ್ಗೊಂಡರು. ಕುಮಾರಸ್ವಾಮಿ ರೆಂಜಾಳ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.