Breaking News

ಸುಬ್ರಹ್ಮಣ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ನದಿ ಸ್ವಚ್ಚತಾ ಕಾರ್ಯಕ್ರಮ

Advt_Headding_Middle

 

ಸುಬ್ರಹ್ಮಣ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸೇವೆ ಮತ್ತು ಸಮರ್ಪಣಾ ಅಂಗವಾಗಿ ಗಾಂಧಿ ಜಯಂತಿ ಪ್ರಯುಕ್ತ ನದಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಆದಿ ಸುಬ್ರಹ್ಮಣ್ಯದ ಅನಘ ವಸತೀ ಗೃಹ ಬಳಿಯಿಂದ ನದಿ ಸ್ವಚ್ಚತಾ ಕಾರ್ಯ ಆರಂಭಿಸಲಾಯಿತು.
ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಎ ವಿ ತೀರ್ಥರಾಮ, ಪುಲಸ್ಯ ರೈ ಆದಿಯಾಗಿ ಬಿಜೆಪಿ ಪದಾಧಿಕಾರಿಗಳು, ಸುಬ್ರಹ್ಮಣ್ಯ ಗ್ರಾಮ ಬಿಜೆಪಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.