Breaking News

ನೆಲ್ಲೂರು ಕೆಮ್ರಾಜೆ : ಗ್ರಾಮಸಭೆ, ಗಾಂಧಿ ಜಯಂತಿ ಆಚರಣೆ

Advt_Headding_Middle

 

 

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮಸಭೆ ಮತ್ತು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ, ಉಪಾಧ್ಯಕ್ಷ ಧನಂಜಯ ಕುಮಾರ್, ಗ್ರಾ.ಪಂ.ಸದಸ್ಯರು, ಶಾಲಾ ಶಿಕ್ಷಕರು, ಅಂಗನವಾಡಿಯ ಕಾರ್ಯಕರ್ತೆಯರು ಮತ್ತು ಊರಿನವರು ಬಸ್ಸು ತಂಗುದಾಣದ ಆವರಣವನ್ನು ಸ್ವಚ್ಚಗೊಳಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.