ಸೋಣಂಗೇರಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Advt_Headding_Middle

 

 

ಸಉಹಿಪ್ರಾ ಶಾಲೆ ಸೋಣಂಗೇರಿಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನುಮದಿನದ ಪ್ರಯುಕ್ತ ಸಭಾಕಾರ್ಯಕ್ರಮ, ಕೆವಿಜಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತೆ ಮತ್ತು ಪಿಟ್ ಇಂಡಿಯಾ ಪ್ರೀಡಂ ರನ್ ೨.೦ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶ್ರೀಮತಿ ಪ್ರೇಮಾ ರೈ, ನಿವೃತ ಶಿಕ್ಷಕ ಶ್ರೀ ಅರುಳಪ್ಪನ್ , ಪೊಷಕರು, ಶಿಕ್ಷಕವೃಂದ, ಅಡುಗೆ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.