ಅಮರಮುಡ್ನೂರು : ಸಂಜೀವಿನಿ ಸ್ವಸಹಾಯ ಸಂಘ ರಚನೆ

Advt_Headding_Middle

 

ಅಮರಮುಡ್ನೂರು ಸಂಜೀವಿನಿ ಸ್ವಸಹಾಯ ಸಂಘ ಅ 1ರಂದು ಸರ್ವ ಸದಸ್ಯರ ಸಮ್ಮುಖದಲ್ಲಿ ರಚನೆ ಮಾಡಲಾಯಿತು. ಅಧ್ಯಕ್ಷೆಯಾಗಿ ಸರೋಜ ಮಾಯಿಲಪ್ಪ, ಕಾರ್ಯ ದರ್ಶಿಯಾಗಿ ಅಕ್ಷತಾ ಕೆ. ರವನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಸರ್ವ ಸದಸ್ಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ,ಅಂಗನವಾಡಿ ಕಾರ್ಯ ಕರ್ತೆಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.