ನಾಗಪಟ್ಟಣ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Advt_Headding_Middle

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಾಗಪಟ್ಟಣದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯ ಗುರುಗಳು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜೀವನ ಚರಿತ್ರೆ, ಸಾಧನೆ, ಭಾರತಕ್ಕೆ ಅವರ ಕೊಡುಗೆ ಬಗ್ಗೆ ತಿಳಿಸಿದರು. ಎಲ್ಲರೂ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಆಲೆಟ್ಟಿ ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಕಮಲ ನಾಗಪಟ್ಟಣ ಹಾಗೂ ಮೀನಾಕ್ಷಿ ಕುಡೆಕಲ್ಲು, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಶಾಲಾ ಶಿಕ್ಷಕರು ಭಾಗವಹಿಸಿದ್ದರು.
ಬಳಿಕ ಶಾಲಾ ಪರಿಸರದಲ್ಲಿ ಸ್ವಚ್ಛತಾ ಕಾಯ೯ವನ್ನು ಮಾಡಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.