ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಪೋಷಕರ ಸಭೆ

Advt_Headding_Middle

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಗಾಂಧಿಜಯಂತಿ ಪ್ರಯುಕ್ತ ಶಾಲಾ ಆವರಣ ಹಾಗೂ ಎಲಿಮಲೆ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಅ. 2 ರಂದು ನಡೆಯಿತು. ಸ್ವಚ್ಛತಾ ಕಾರ್ಯ ನಡೆದ ಬಳಿಕ ಶಾಲಾ ಸಭಾಂಗಣದಲ್ಲಿ ಪೋಷಕರ ಸಭೆ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ಭಟ್ ತಳೂರು, ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯಶಿಕ್ಷಕ ಗದಾಧರ ಬಾಳುಗೋಡು, ಸಹಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.