Breaking News

ಬಿಸಿಎಂ ವಿದ್ಯಾರ್ಥಿ ನಿಲಯಗಳಲ್ಲಿ ಗಾಂಧಿ ಜಯಂತಿ ಆಚರಣೆ

Advt_Headding_Middle

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ವಿದ್ಯಾರ್ಥಿ ನಿಲಯದಲ್ಲಿ ಇಂದು ಗಾಂಧಿ ಜಯಂತಿ ದಿನಾಚರಣೆ ಆಚರಿಸಲಾಯಿತು.
ನ.ಪಂ.ಸದಸ್ಯ ರಿಯಾಜ್ ಕಟ್ಟೆಕರ್‌ರವರ ಮುಂದಾಳತ್ವದಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ನ.ಪಂ. ಸದ್ಯಸ್ಯೆ ಶೀಲಾ ಕುರುಂಜಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿಲಯಪಾಲಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.