ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Advt_Headding_Middle

 

ಸರಕಾರಿ ಪದವಿಪೂರ್ವ ಕಾಲೇಜು, ಗುತ್ತಿಗಾರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಅ.02 ರಂದು ಆಚರಿಸಲಾಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಲ್ಲಾ ಸಿಬ್ಬಂದಿ ವರ್ಗ ಹಾಗೂ ಪೋಷಕರು, ಮಕ್ಕಳು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಕ್ಕಳು ಪ್ರಾರ್ಥನೆ ಹಾಗೂ ಭಾಷಣ ಮಾಡಿದರು. ಶಿಕ್ಷಕರಾದ ಪ್ರಸನ್ನಕುಮಾರ್ ವೈ ಡಿ ಇವರು ಭಾರತದ ಹೆಮ್ಮೆಯ ಸುಪುತ್ರರಾದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತಾ ಅವರ ನಾಯಕತ್ವ, ತತ್ವ-ಸಿದ್ಧಾಂತಗಳು ಹಾಗೂ ಅವರು ಬದುಕಿದ ರೀತಿ ನಮಗೆಲ್ಲಾ ಆದರ್ಶಪ್ರಾಯವಾಗಿದೆ ಅವುಗಳನ್ನು ನಾವು ಅನುಸರಿಸಬೇಕೆಂದು ತಿಳಿಸಿದರು. ಮುಖ್ಯ ಶಿಕ್ಷಕರಾದ ಶ್ರೀ ನೆಲ್ಸನ್ ಕ್ಯಾಸ್ಟಲಿನೊ ಇವರು ಕಾರ್ಯಕ್ರಮ ನಿರ್ವಹಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಶಿಕ್ಷಕರು, ಮಕ್ಕಳು ಹಾಗೂ ಪೋಷಕರು ಸೇರಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.