ಪಂಜ: ಶ್ರೀ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle

ಅ.14 ರಂದು ಶಾರದೋತ್ಸವ

ಪಂಜ ಶ್ರೀ ಶಾರದಾಂಬ ಭಜನಾ ಮಂಡಳಿ, ಶ್ರೀ ಶಾರದೋತ್ಸವ ಸಮಿತಿ ಇದರ ಆಶ್ರಯದಲ್ಲಿ ಅ.14 ರಂದು ಶ್ರೀ ಶಾರದೋತ್ಸವ -2021 ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅ.2.ರಂದು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಜರುಗಿತು. ಶ್ರೀ ಶಾರದೋತ್ಸವ ಸಮಿತಿಯ ಪೂರ್ವಾಧ್ಯಕ್ಷ ಕೆ. ಕೃಷ್ಣ ವೈಲಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು. ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು. ಭಜನಾ ಮಂಡಳಿಯ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಉತ್ಸವ ಸಮಿತಿಯ ಕಾರ್ಯದರ್ಶಿ ನಾಗಮಣಿ ಕೆದಿಲ, ಕೋಶಾಧ್ಯಕ್ಷ ಲೋಕೇಶ್ ಆಕ್ರಿಕಟ್ಟೆ , ಉಪಾಧ್ಯಕ್ಷ ಲೋಕೇಶ್ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಮಂತ್ರಣ ಪತ್ರಿಕೆ ಬಿಡುಗಡೆ ಬಳಿಕ ಉತ್ಸವದ ಪೂರ್ವ ಸಿದ್ಧತೆ ಕುರಿತು ವಿವಿಧ ಉಪ ಸಮಿತಿಗಳ ಸಂಚಾಲಕರು ,ಸದಸ್ಯರ ಉಪಸ್ಥಿತಿಯಲ್ಲಿ ಸಭೆ ಜರುಗಿತು. ಕಾರ್ಯಕ್ರಮದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಶಶಿಧರ ಸ್ವಾಗತಿಸಿ.ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.