Breaking News

ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶ್ರಮದಾನ

Advt_Headding_Middle

ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ, ವಿಜಯದಶಮಿ, ಚಂಡಿಕಾಯಾಗ ಮಹೋತ್ಸವದ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ ಇಂದು ನಡೆಯಿತು.
ಶ್ರಮದಾನ ಕಾರ್ಯದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಿ.ಎಸ್.ಶೇಷಪ್ಪ, ಮೊಕ್ತೇಸರರಾದ ಕುಶಾಲಪ್ಪ ಗೌಡ, ಡಿ.ಎಸ್.ಗಿರೀಶ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.