ಬಡ್ಡಡ್ಕ ಶಾಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ನಡಿಗೆ, ಘೋಷಣೆ, ಸ್ವಚ್ಚತೆ

Advt_Headding_Middle

 

 

ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಗಾಂಧಿ ನಡಿಗೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಸುದ್ದಿ ಆಶಯದಂತೆ ಘೋಷಣೆಯು ಮೊಳಗಿತು. ಬಡ್ಡಡ್ಕ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.