Breaking News

ಸಂಪಾಜೆ : ತಡೆಗೋಡೆ ನಿರ್ಮಾಣ

Advt_Headding_Middle

 

 

ಸಂಪಾಜೆಯ ಕೆ.ಪಿ. ಜಗದೀಶ್ ರವರ ತೋಟಕ್ಕೆ ಆನೆ ದಾಳಿ ನಡೆಸಿ ಎಲ್ಲಾ ಕೃಷಿಯನ್ನು ಹಾಳು ಮಾಡುತಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಕೊಟ್ಟಿದ್ದರು. ಇದಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆ ಅವರ ತೋಟದ ಬದಿ ಅರಣ್ಯಕ್ಕೆ ತಡೆ ಬೇಲಿ ನಿರ್ಮಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.