ಜೇಸೀ ಐ ಸುಳ್ಯ ಸಿಟಿ ವತಿಯಿಂದ ಗಾಂಧಿ ನಡಿಗೆ ಮತ್ತು ಸ್ವಚ್ಚತಾ ಕಾರ್ಯಕ್ರಮ

Advt_Headding_Middle

 

ಗಾಂಧೀಜಿಯ 152ರ ಜನ್ಮದಿನಾಚರಣೆಯ ಪ್ರಯುಕ್ತ ಜೇಸೀ ಐ ಸುಳ್ಯ ಸಿಟಿ ಮತ್ತು ಬಿ.ಸಿ.ಎಂ ಹಾಸ್ಟೆಲ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಗಾಂಧಿ ನಡಿಗೆ ಮತ್ತು ಸ್ವಚ್ಚತ ಕಾರ್ಯಕ್ರಮ ಬಿ.ಸಿ.ಎಂ ಹಾಸ್ಟೆಲ್ ಸುಳ್ಯ ಇಲ್ಲಿ ನಡೆಯಿತು .ನಗರ ಪಂಚಾಯತ್ ಅಧ್ಯಕ್ಷರಾದ ವಿನಯ ಕುಮಾರ್ ಕಂದಡ್ಕ ಕಾರ್ಯಕ್ರಮ ಉದ್ಘಾಟಿಸಿದರು , ಅಧ್ಯಕ್ಷತೆಯನ್ನು ಜೇಸೀ ಐ ಸುಳ್ಯ ಸಿಟಿ ಯ ಅಧ್ಯಕ್ಷರಾದ ಚಂದ್ರಶೇಖರ ಕನಕಮಜಲು ವಹಿಸಿದ್ದರು , ಅತಿಥಿಗಳಾಗಿ ಹಾಸ್ಟೆಲ್ ಮೇಲ್ವಿಚಾರಕಿ ಸುಹಾಸಿನಿ ,ಜೂನಿಯರ್ ಜೇಸೀ ಅಧ್ಯಕ್ಷರಾದ ಪ್ರಜ್ವಲ್ ಜೇಸೀಐ ಉಪಾಧ್ಯಕ್ಷ ಬಶೀರ್ ಯು ಪಿ ಉಪಸ್ತಿತರಿದ್ದರು. ನಿಶ್ಮಿತಾ ಸ್ವಾಗತಿಸಿ, ಧನುಶ್ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮ ದಲ್ಲಿ ಹಾಸ್ಟೆಲ್ ಸಿಬಂದ್ದಿ ವರ್ಗ ವಿದ್ಯಾರ್ಥಿಗಳು ಜೇಸೀ, ಜೂನಿಯರ್ ಸದಸ್ಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.