ಸಚಿವ ಎಸ್.ಅಂಗಾರರು ಬೆಳಗಾವಿ ಮುತ್ತು ಕೃಷಿ ಫಾಮ್೯ ಗೆ ಭೇಟಿ

Advt_Headding_Middle

 

ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುತ್ತು ಕೃಷಿ ಫಾರ್ಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸ್ಥಳೀಯ ಅಧಿಕಾರಿಗಳೊಂದಿಗೆ ಮುತ್ತು ಕೃಷಿಯ ಬಗ್ಗೆ ಪರಿಶೀಲನಾ ಸಭೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಎಂ.ಮಲ್ಲಿಕಾರ್ಜುನ ,ಇತರ ಅಧಿಕಾರಿಗಳು, ಬೆಳಗಾವಿ ಜಿಲ್ಲೆಯ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.